ಬೂಸ್ಟರ್ ಡೋಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.

*ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಕುಮಾರ ಮಾನಕರ ಹಾಗೂ ಆರ್.ಸಿ.ಎಚ್.ಓ, ಲಸಿಕಾ ನೊಡಲ್ ಅಧಿಕಾರಿ ಡಾ.ಎಸ್.ಎಂ.ಹೊನಕೇರಿ ಅವರು, ಇಂದು ಬೆಳಿಗ್ಗೆ ಜಿಲ್ಲಾ ಆಸ್ಪತ್ರೆಯಲ್ಲಿ 18 ರಿಂದ 59 ವರ್ಷದೊಳಗಿನ ವ್ಯಕ್ತಿಗಳಿಗೆ ಕೋವಿಡ್ ತಡೆಗಟ್ಟಲು   ಉಚಿತವಾಗಿ ನೀಡುವ ಮುನ್ನೆಚ್ಚರಿಕೆ (ಬೂಸ್ಟರ್ ಡೋಸ್)  ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.*
ನವೀನ ಹಳೆಯದು

نموذج الاتصال