ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಈರೇಶ ಅಂಚಟಗೇರಿ ರವರು ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಪರಿಶೀಲಿಸಿಲನೆ

ಇಂದು ನವನಗರದ ವಲಯ ಕಚೇರಿಯಲ್ಲಿ, ಭಾಗದ ಮಹಾನಗರ ಪಾಲಿಕೆಯ ಸದಸ್ಯರು,ಮಹಾನಗರ ಪಾಲಿಕೆಯ ಅಧಿಕಾರಿಗಳು, ಹಾಗೂ ಎಲ್&ಟಿ ಅಧಿಕಾರಿಗಳೊಂದಿಗೆ
 ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಈರೇಶ ಅಂಚಟಗೇರಿ ರವರು ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಪರಿಶೀಲಿಸಿ, ನೀರಿನ ಟ್ಯಾಂಕ್ ಗಳನ್ನು ನಿರ್ಮಿಸುವ ಕುರಿತು ಸಭೆಯನ್ನು
 ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಪಾಲಿಕೆಯ ಉಪ ಮಹಾಪೌರರಾದ ಶ್ರೀಮತಿ ಉಮಾ ಮುಕುಂದ ರವರು, ಪಾಲಿಕೆಯ ಸಭಾನಾಯಕರಾದ ಶ್ರೀ ತಿಪ್ಪಣ್ಣ ಮಜ್ಜಿಗಿ ರವರು, ಪಾಲಿಕೆಯ ಸದಸ್ಯರಾದ ಶ್ರೀಮತಿ ಸುನೀತಾ ಮಾಳವಡಕರ ರವರು, ಪಾಲಿಕೆಯ ಸಹಾಯಕ ಆಯುಕ್ತರಾದ ಶ್ರೀ ರಮೇಶ ನೂಲ್ವಿ ರವರು, ಎಲ್&ಟಿ ಅಧಿಕಾರಿಗಳು ಉಪಸ್ಥಿತರಿದ್ದರು.
ನವೀನ ಹಳೆಯದು

نموذج الاتصال