ಕಾಂಗ್ರೆಸ್ ಗ್ಯಾರಂಟಿ ನಂ.02
'ಗೃಹಲಕ್ಷ್ಮಿ' ಯೋಜನೆ
ರಾಜ್ಯದ ಎಲ್ಲಾ ಗೃಹಿಣಿಯರಿಗೆ ಪ್ರತಿ ತಿಂಗಳಿಗೆ 2000 ರೂಪಾಯಿ ಸಹಾಯಧನ!
ಬೆಲೆಯೇರಿಕೆಯಿಂದ ಬಸವಳಿದು ಮನೆಯ ನಿರ್ವಹಣೆ ಮಾಡಲು ಹರಸಾಹಸ ಪಡುತ್ತಿರುವ ರಾಜ್ಯದ ಎಲ್ಲಾ ಗೃಹಿಣಿಯರೇ,
ನಿಮ್ಮ ಮನೆ ನಿರ್ವಹಣೆ
ಇನ್ಮುಂದೆ ಕಾಂಗ್ರೆಸ್ ಹೊಣೆ!
ನಿಮ್ಮ ಡಾ.ಮಯೂರ ಮೋರೆ ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ - 74 ಸೇವಾಕಾಂಕ್ಷಿ
#congressguarantee
#drmayur
#MayurMore
#hublidharwad
#hublidharwadwest