ಅಂತರಕಾಲೇಜು ಹಾಕಿ ಪಂದ್ಯಾವಳಿಯಲ್ಲಿ ಧಾರವಾಡದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯ, ಧವಳಗಿರಿ, ಧಾರವಾಡ ಪುರುಷರ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

    
೨೦೨೪-೨೫ ನೇ ಸಾಲಿನ ವಿ ಟಿ ಯು ಅಂತರಕಾಲೇಜು ಹಾಕಿ ಪಂದ್ಯಾವಳಿಯಲ್ಲಿ ಧಾರವಾಡದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯ, ಧವಳಗಿರಿ, ಧಾರವಾಡ ಪುರುಷರ ತಂಡವು  ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.
 ಬೆಳಗಾವಿ ಎಐಟಿಎಂ ಕಾಲೇಜಿನಲ್ಲಿ  ಪಂದ್ಯಾವಳಿ ನಡೆಯಿತು. ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ತಂಡದ ಎಲ್ಲಾ ಆಟಗಾರರನ್ನು ಅಭಿನಂದಿಸಿದ್ದಾರೆ
ಪ್ರಾಂಶುಪಾಲರು.
ನವೀನ ಹಳೆಯದು

نموذج الاتصال