DHARWAD:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುತ್ಥಳಿ ಅನಾವರಣ ಹಾಗೂ ರೆಡ್ಡಿ ಸಹಕಾರ ಬ್ಯಾಂಕ್ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು.

👇ಧಾರವಾಡ ಅ 13: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧಾರವಾಡದ ರೆಡ್ಡಿ ಸಹಕಾರ ಬ್ಯಾಂಕ್ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮಹಾಯೋಗಿ ವೇಮನ ಸಂಸ್ಥಾನ ಮಠದ ಶ್ರೀ ವೇಮನಾನಂದ ಮಹಾಸ್ವಾಮಿಗಳು, ಧಾರವಾಡ ಮುರುಘಾಮಠದ ಡಾ.ಮ.ನಿ.ಪ್ರ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದ
 ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ರಾಮಲಿಂಗಾರೆಡ್ಡಿ, ಆರ್.ಬಿ.ತಿಮ್ಮಾಪುರ 
ಸೇರಿ 60 ಕ್ಕೂ ಹೆಚ್ಚು ಸಹಕಾರಿ ಧುರೀಣರು ಮತ್ತು ನಾಯಕರು ಉಪಸ್ಥಿತರಿದ್ದರು.
ನವೀನ ಹಳೆಯದು

نموذج الاتصال