HUBBALLI:ಮಹಿಳಾ ವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕ ಮಟ್ಟದ ಮಹಿಳಾ ವಿಚಾರಗೋಷ್ಠಿಯನ್ನು

ಹುಬ್ಬಳ್ಳಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ (ರಿ) ಹುಬ್ಬಳ್ಳಿ.
 ಪರಮಪೂಜ್ಯ ರಾಜರ್ಷಿ  ಡಾ. ಡಿ.ವೀರೇಂದ್ರ ಹೆಗಡೆಯವರ ಹಾಗೂ ಮಾತೋಶ್ರೀ ಡಾ. ಹೇಮಾವತಿ ಅಮ್ಮನವರ  ಶುಭಾಶಿರ್ವಾದದೊಂದಿಗೆ  ಮಹಿಳಾ ವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕ ಮಟ್ಟದ ಮಹಿಳಾ ವಿಚಾರಗೋಷ್ಠಿಯನ್ನು  
ಉಣಕಲ್ ಸದ್ಗುರು ಶ್ರೀ ಸಿದ್ದೇಶ್ವರ ದೇವಸ್ಥಾನ(ಹೊಸಮಠ) ಹುಬ್ಬಳ್ಳಿಯಲ್ಲಿ ಆಯೋಜನೆ ಮಾಡಲಾಗಿತ್ತು. ಹಲವಾರು ಗಣ್ಯರು ಹಾಗೂ ತಾಯಂದಿರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನವೀನ ಹಳೆಯದು

نموذج الاتصال