HAVERI:ಬಸವರಾಜ ಬೊಮ್ಮಾಯಿ ರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಎಂಬ ಯುವತಿಯನ್ನು ವಂಚಿಸಿ ಹತ್ಯೆ ಗೈದಿದ್ದು,  
ಅವರ ಮನೆಗೆ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ  ಬಸವರಾಜ ಬೊಮ್ಮಾಯಿ ರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂಧರ್ಭದಲ್ಲಿ ಮಾಜಿ ಸಚಿವರಾದ ಬಿ.ಸಿ ಪಾಟೀಲ್ 
ಸೇರಿದಂತೆ ಊರಿನ ಪ್ರಮುಖರು ಇದ್ದರು.
ನವೀನ ಹಳೆಯದು

نموذج الاتصال