ಖಾಲಿಯಿರುವ ಗ್ರಾಮ ಪಂಚಾಯತ ಸದಸ್ಯ ಸ್ಥಾನಗಳಿಗೆ ಜರುಗಿಸಬೇಕಾದ ಉಪ ಚುನಾವಣೆ

*ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ, ಖಾಲಿಯಿರುವ ಗ್ರಾಮ ಪಂಚಾಯತ ಸದಸ್ಯ ಸ್ಥಾನಗಳಿಗೆ ಜರುಗಿಸಬೇಕಾದ ಉಪ ಚುನಾವಣೆ ಮುಂದೂಡಿಕೆ
*ಧಾರವಾಡ (ಕರ್ನಾಟಕ ವಾರ್ತೆ) ಏ.21:*  ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ, ಖಾಲಿಯಿರುವ ಗ್ರಾಮ ಪಂಚಾಯತ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ಜರುಗಿಸಲು ರಾಜ್ಯ ಚುನಾವಣೆ ಆಯೋಗವು ಆದೇಶಿಸಿ ವೇಳಾಪಟ್ಟಿಯೊಂದಿಗೆ ಸೂಚಿಸಿತ್ತು. 

ಆದರೆ ರಾಜ್ಯ ಚುನಾವಣೆ ಆಯೋಗವು ಸದರಿ ಗ್ರಾಮ ಪಂಚಾಯತ ಉಪ ಚುನಾವಣೆಗಳನ್ನು 15 ದಿನಗಳ ಮಟ್ಟಿಗೆ ಮುಂದೂಡಿ ಇಂದು ಆದೇಶಿಸಿದೆ. ಕಾರಣ ಈ ಕುರಿತು ಉಪ ಚುನಾವಣೆಯನ್ನು ಜರುಗಿಸುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಚುರ ಪಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

*****
ನವೀನ ಹಳೆಯದು

نموذج الاتصال